SSLC, PUC ಪಾಸಾದ ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ. ಸರ್ಕಾರದಿಂದ 10,000 ದಿಂದ 15,000 ಉಚಿತ ವಿದ್ಯಾರ್ಥಿ ವೇತನ.!

SSLC, PUC ಪಾಸಾದ ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ. ಸರ್ಕಾರದಿಂದ 15000 ಉಚಿತ ವಿದ್ಯಾರ್ಥಿ ವೇತನ.!

ರಾಜ್ಯದಲ್ಲಿ ಈ ಬಾರಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪಾಸ್ ಆಗಿರುವಂತಹ ವಿದ್ಯಾರ್ಥಿಗಳಿಗೆ ಮತ್ತೊಂದು ಬಂಪರ್ ಕೊಡುಗೆ ಸಿಗಲಿದೆ ಈಗಾಗಲೇ ದ್ವಿತೀಯ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಬಿಡುಗಡೆಯಾಗಿದ್ದು ಇದರಲ್ಲಿ ಸುಮಾರು 80 ರಿಂದ 90 ರಷ್ಟು ವಿದ್ಯಾರ್ಥಿಗಳು ಪಾಸ್ ಕೂಡ ಆಗಿದ್ದಾರೆ ಅಂತಹ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕಾಗಿ ಸರ್ಕಾರದಿಂದ ಹಲವು ರೀತಿಯಲ್ಲಿ ಸ್ಕಾಲರ್ಶಿಪ್ ಹಣವನ್ನು ನೀಡಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಗಳು ಆಗದಂತೆ ಸ್ವಲ್ಪಮಟ್ಟಿನ ಹಣ ನೀಡಿ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಒಲವು ನೀಡುವಂತೆ ಮಾಡುತ್ತಿದೆ ಆದರೆ ಇದೀಗ ನಿಮಗೆಲ್ಲ ತಿಳಿದಿರುವ ಹಾಗೆ SSP  ಸ್ಕಾಲರ್ಶಿಪ್ ಮಾತ್ರವಲ್ಲದೆ ಇನ್ನೊಂದು ಸ್ಕಾಲರ್ಶಿಪ್ ಮೂಲಕ ನೀವು ಸುಲಭವಾಗಿ ಅರ್ಜಿ ಸಲ್ಲಿಸಿ 15000 ಸ್ಕಾಲರ್ಶಿಪ್ ಹಣವನ್ನು ಪಡೆಯಬಹುದಾಗಿದೆ ಯಾವ ಮೂಲಕ ಹಣ ಪಡೆಯುವುದು ಮತ್ತು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಪೂರ್ತಿ ವಿಷಯವನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸುತ್ತಿದ್ದೇವೆ ಹಾಗಾಗಿ ಈ ಲೇಖನವನ್ನು ಸಂಪೂರ್ಣವಾಗಿ ಓದಿ.

ಸರ್ಕಾರದಿಂದ ಹದಿನೈದು ಸಾವಿರ ಉಚಿತ ವಿದ್ಯಾರ್ಥಿ ವೇತನ.

 ಸದ್ಯ ಈಗಾಗಲೇ ದ್ವಿತೀಯ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪಾಸ್ ಆಗಿರುವಂತಹ ವಿದ್ಯಾರ್ಥಿಗಳಿಗೆ SSP  ವಿದ್ಯಾರ್ಥಿವೇತನದ ಮೂಲಕ ಹಣ ಪಡೆಯಲು ಅರ್ಜಿ ಸಲ್ಲಿಸಲು ತಿಳಿಸಲಾಗಿದೆ ಅದೇ ರೀತಿ ಸರ್ಕಾರದಿಂದ  ಇದೀಗ ಮತ್ತೊಂದು ವಿದ್ಯಾರ್ಥಿ ವೇತನದ ಬಗ್ಗೆ ತಿಳಿಸಲಾಗಿದೆ ಈ ಬಾರಿ ದ್ವಿತೀಯ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ  80% ಅಥವಾ ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಇಸ್ಕಾಲರ್ಶಿಪ್ ಹಣ ಬರಲಿದ್ದು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ತಿಳಿಸಲಾಗಿದೆ ಈ ಸ್ಕಾಲರ್ಶಿಪ್ ನಲ್ಲಿ ವಿದ್ಯಾರ್ಥಿಗಳಿಗೆ 15 ಸಾವಿರದವರೆಗೆ ಸ್ಕಾಲರ್ಶಿಪ್ ಹಣ ಸಿಗಲಿದೆ ಎಂದು ತಿಳಿಸಿದ್ದು ಈ ವಿದ್ಯಾರ್ಥಿ ವೇತನದ ಹೆಸರು ಡಿ.  ದೇವರಾಜು  ಅರಸು ರವರು ಎಲ್ಲ ವಿದ್ಯಾರ್ಥಿಗಳಿಗಾಗಿ ಹೊಸದಾಗಿ ಈ ಯೋಜನೆಯನ್ನು  ಜಾರಿಗೊಳಿಸಲಾಗಿದೆ ಎಸ್ ಎಸ್ ಎಲ್ ಸಿ & ಪಿ ಯು ಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಘೋಷಣೆ ಮಾಡಲಾಗಿದೆ ಈಗಾಗಲೇ ತಿಳಿಸಿದಾಗ ಹೆಚ್ಚು ಅಂಕವನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ಸಿಗಲಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 

ಡಿ ದೇವರಾಜು ಅರಸು ವಿದ್ಯಾರ್ಥಿ ವೇತನ 10,000 ದಿಂದ 15000 ಪಡೆದುಕೊಳ್ಳುವ ಅವಕಾಶ.

 ಡಿ ದೇವರಾಜು ಅರಸು ವಿದ್ಯಾರ್ಥಿವೇತನವನ್ನು ‌ಎಸ್‌ಎಲ್‌ಸಿ ಪಿಯುಸಿ ಪಾಸ್ ಆಗಿರುವ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹ ಧನವನ್ನು ನೀಡಲಿದ್ದಾರೆ ಕೆಲ ವಿದ್ಯಾರ್ಥಿಗಳು ಇದಕ್ಕಾಗಿ ಕಾಯುತ್ತಿದ್ದರು ಆದರೆ ಈಗ ಅದನ್ನು ಬಿಡುಗಡೆ ಮಾಡಲಾಗಿದೆ ಬಡ ವಿದ್ಯಾರ್ಥಿಗಳಿಗೆ ಮತ್ತು ಓದಿನಲ್ಲಿ ಉತ್ಸಾಹ ಹೊಂದಿರುವ ವಿದ್ಯಾರ್ಥಿಗಳಿಗಾಗಿ ಈ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ ಅಂತಹ ವಿದ್ಯಾರ್ಥಿಗಳಿಗೆ ಇಲ್ಲಿದೆ ಅವಕಾಶ

  • ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಈ ಬಾರಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ 10,000 ವಿದ್ಯಾರ್ಥಿ ವೇತನ ನೀಡಲಾಗುತ್ತದೆ
  •  ದ್ವಿತೀಯ ಪಿಯುಸಿ ಎಲ್ಲಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೂ 15,000 ವಿದ್ಯಾರ್ಥಿ ವೇತನ ನೀಡಲಾಗುತ್ತದೆ.

ಡಿ ದೇವರಾಜು ಅರಸು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಮತ್ತು ಅರ್ಜಿ ಸಲ್ಲಿಸುವ ವಿಧಾನ.

ಈ ಹೊಸ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು SSLC & PUC ವಿದ್ಯಾರ್ಥಿಗಳು ಈ ಕೆಳಗೆ ಇರುವ ಎಲ್ಲಾ ದಾಖಲೆಗಳನ್ನು ಹೊಂದಿಸಿ ಇಡಬೇಕಾಗಿದೆ 

  • ಎಸ್ ಎಸ್ ಎಲ್ ಸಿ ಅಥವಾ ಪಿಯುಸಿ ಅಂಕಪಟ್ಟಿಗಳು
  •  ಅಭ್ಯರ್ಥಿಯ ಆಧಾರ್ ಕಾರ್ಡ್ ಪ್ರತಿ
  •  ವಿದ್ಯಾರ್ಥಿಯ ಬ್ಯಾಂಕ್ ಖಾತೆ ವಿವರಗಳು
  • , ಕುಟುಂಬದ ಆದಾಯ ಪ್ರಮಾಣ ಪತ್ರ ಮತ್ತು ಜಾತಿ ಪ್ರಮಾಣ ಪತ್ರ
  •  ವಿದ್ಯಾರ್ಥಿಯ ಪೋಷಕರ ಆಧಾರ್ ಕಾರ್ಡ್
  •  ವಿದ್ಯಾರ್ಥಿ ಮುಂದಿನ ಶಿಕ್ಷಣದ ಕಾಲೇಜು ಸೇರಿರುವ  ಶುಲ್ಕದ ರಶೀದಿ

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಈ ಎಲ್ಲಾ ದಾಖಲೆಗಳನ್ನು ಹೊಂದಿದ್ದರೆ ಮತ್ತು ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದರೆ ವಿದ್ಯಾರ್ಥಿಯ ಡಿ ದೇವರಾಜು ಅರಸು ಪ್ರತಿಭಾ ಪುರಸ್ಕಾರವನ್ನು

ಅಧಿಕೃತ  ವೆಬ್ಸೈಟ್ನಲ್ಲಿ www.backwardclasses.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸುವಾಗ ವಿವರಗಳನ್ನು ಸರಿಯಾಗಿ ಭರ್ತಿ ಮಾಡುವುದು

ಏಕೆಂದರೆ ವಿವರಗಳು ತಪ್ಪಾಗಿದ್ದರೆ ಅಂತಹ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. 

Leave a Reply

Your email address will not be published. Required fields are marked *